Bible Versions
Bible Books

2 Chronicles 27:5 (KJV) King James Version

Versions

KNV   ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
ERVKN   ಯೋತಾವುನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರುಷ ಮೂರು ವರುಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆ ಗೋಧಿಯನ್ನೂ ಯೋತಾವುನಿಗೆ ಕಾಣಿಕೆಯಾಗಿ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us