Bible Versions
Bible Books

2 Chronicles 28:13 (KJV) King James Version

Versions

KNV   ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
ERVKN   ನಾಯಕರುಗಳು ಇಸ್ರೇಲರ ಸೈನಿಕರಿಗೆ “ಯೆಹೂದದೇಶದಿಂದ ಸೆರೆಯವರನ್ನು ಇಲ್ಲಿಗೆ ತರಬೇಡಿ. ನೀವು ಹಾಗೆ ಮಾಡಿದರೆ ಅದು ನಿಮ್ಮ ಪಾಪವನ್ನೂ ದೋಷವನ್ನೂ ಮತ್ತಷ್ಟು ಹೆಚ್ಚಿಸುತ್ತದೆ. ಯೆಹೋವನು ಇಸ್ರೇಲರ ಮೇಲೆ ತುಂಬಾ ಸಿಟ್ಟುಗೊಳ್ಳುವನು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us