Versions
KNV ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
ERVKN ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.