Bible Versions
Bible Books

2 Chronicles 29:25 (KJV) King James Version

Versions

KNV   ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ERVKN   ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us