Versions
KNV ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
ERVKN ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.