Versions
KNV ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
ERVKN ಆದುದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.