Bible Versions
Bible Books

2 Chronicles 2:17 (KJV) King James Version

Versions

KNV   ಸೊಲೊ ಮೋನನು ಇಸ್ರಾಯೇಲ್‌ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.
ERVKN   This verse may not be a part of this translation
IRVKN   ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us