Bible Versions
Bible Books

2 Chronicles 31:12 (KJV) King James Version

Versions

KNV   ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
ERVKN   ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us