Versions
KNV ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
ERVKN ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.