Versions
KNV ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
ERVKN ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು.