Versions
KNV ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
ERVKN ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.