Bible Versions
Bible Books

2 Chronicles 31:6 (KJV) King James Version

Versions

KNV   ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
ERVKN   ಇಸ್ರೇಲಿನ ಮತ್ತು ಯೆಹೂದದ ಊರುಗಳಲ್ಲಿ ವಾಸವಾಗಿದ್ದ ಜನರು ತಮ್ಮ ದನಕರುಗಳಲ್ಲಿ ಮತ್ತು ಕುರಿಗಳಲ್ಲಿ ದಶಾಂಶವನ್ನು ತಂದುಕೊಟ್ಟರು. ಯೆಹೋವನಿಗೆ ಮೀಸಲಾಗಿ ವಿಶೇಷ ಸ್ಥಳದಲ್ಲಿ ಇಡತಕ್ಕ ಪವಿತ್ರ ವಸ್ತುಗಳಲ್ಲಿಯೂ ದಶಾಂಶವನ್ನು ತಂದುಕೊಟ್ಟರು. ಇವುಗಳನ್ನೆಲ್ಲ ಅವರು ತಮ್ಮ ದೇವರಾದ ಯೆಹೋವನಿಗೆ ತಂದು ರಾಶಿ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us