Versions
KNV ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
ERVKN ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ?