Versions
KNV ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ERVKN ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ಆ ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ಆ ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ.