Bible Versions
Bible Books

2 Chronicles 32:15 (KJV) King James Version

Versions

KNV   ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ERVKN   ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲೀ ಅವನ ಜನರಿಗಾಗಲೀ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us