Bible Versions
Bible Books

2 Chronicles 32:21 (KJV) King James Version

Versions

KNV   ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ERVKN   ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us