Versions
KNV ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ERVKN ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದುದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.