Versions
KNV ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
ERVKN ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು.