Versions
KNV ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ERVKN ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕಾರ್ಯಗಳನ್ನು ಅನುಸರಿಸಿದನು.