Bible Versions
Bible Books

2 Chronicles 3:11 (KJV) King James Version

Versions

KNV   ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
ERVKN   ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು; ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us