Bible Versions
Bible Books

2 Chronicles 5:12 (KJV) King James Version

Versions

KNV   ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
ERVKN   ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us