Versions
KNV ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
ERVKN ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಮಹಾಪರಿಶುದ್ಧ ಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು.