Versions
KNV ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
ERVKN ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.