Versions
KNV ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ERVKN “ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ