Versions
KNV ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
ERVKN ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.