Bible Versions
Bible Books

2 Corinthians 1:9 (KJV) King James Version

Versions

KNV   ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
ERVKN   ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us