Versions
KNV ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
ERVKN ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.