Bible Versions
Bible Books

2 Corinthians 3:5 (KJV) King James Version

Versions

KNV   ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
ERVKN   ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us