Bible Versions
Bible Books

2 Corinthians 8:18 (KJV) King James Version

Versions

KNV   ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
ERVKN   ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.
IRVKN   ಅವನ ಜೊತೆಯಲ್ಲಿ * 2 ಕೊರಿ 12:18 ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us