Bible Versions
Bible Books

2 Corinthians 8:23 (KJV) King James Version

Versions

KNV   ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.
ERVKN   ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.
IRVKN   ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us