Versions
KNV ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ERVKN ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.
IRVKN ಇದನ್ನು * 1 ಕೊರಿ 7:6 ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.