Bible Versions
Bible Books

2 John 1:10 (KJV) King James Version

Versions

KNV   ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
ERVKN   ನಿಮ್ಮ ಬಳಿಗೆ ಬರುವವನು ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.
IRVKN   ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10: ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us