Bible Versions
Bible Books

2 Kings 10:23 (KJV) King James Version

Versions

KNV   ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
ERVKN   ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us