Versions
KNV ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
ERVKN ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.