Versions
KNV ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
ERVKN ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.