Versions
KNV ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ERVKN ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.