Versions
KNV ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
ERVKN ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.