Versions
KNV ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
ERVKN ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.