Versions
KNV ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
ERVKN ಯೋತಾವುನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಯೋತಾವುನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಯೋತಾವುನ ತಾಯಿಯು ಚಾದೋಕನ ಮಗಳಾದ ಯೆರೂಷಾ ಎಂಬ ಹೆಸರಿನವಳು.