Versions
KNV ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
ERVKN ಯೋತಾವುನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾವುನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾವುನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.