Bible Versions
Bible Books

2 Kings 16:11 (KJV) King James Version

Versions

KNV   ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
ERVKN   ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us