Bible Versions
Bible Books

2 Kings 17:25 (KJV) King James Version

Versions

KNV   ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
ERVKN   ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣ ಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಸಿಂಹಗಳು ಜನರಲ್ಲಿ ಕೆಲವರನ್ನು ಕೊಂದುಹಾಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us