Versions
KNV ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
ERVKN ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.