Versions
KNV ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
ERVKN ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.