Versions
KNV ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
ERVKN ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್ನ ಎದೆನಿನ ಜನರನ್ನು ನಾಶಗೊಳಿಸಿದರು!