Versions
KNV ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
ERVKN ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.