Versions
KNV ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
ERVKN ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.