Versions
KNV ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
ERVKN ಯೆಹೋಯಾಕೀಮನು ಫರೋಹ-ನೆಕೋವನಿಗೆ ಬೆಳ್ಳಿ ಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು.