Versions
KNV ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
ERVKN ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.