Bible Versions
Bible Books

2 Kings 2:19 (KJV) King James Version

Versions

KNV   ಆಗ ಪಟ್ಟಣದ ಜನರು ಎಲೀಷನಿಗೆ-- ಇಗೋ, ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
ERVKN   ನಗರದ ಜನರು ಎಲೀಷನಿಗೆ, “ಸ್ವಾಮೀ, ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಕಾರಣದಿಂದಲೇ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us